Thursday, June 4, 2026
Homeತಾಜಾ ಸುದ್ದಿಮಂಗಳೂರು: ನಿಯಮ ಉಲ್ಲಂಘಿಸಿದ 16 ಫಿಶ್ ಮೀಲ್‌ಗಳಿಗೆ ಬೀಗ ಜಡಿದ ಜಿಲ್ಲಾಡಳಿತ

ಮಂಗಳೂರು: ನಿಯಮ ಉಲ್ಲಂಘಿಸಿದ 16 ಫಿಶ್ ಮೀಲ್‌ಗಳಿಗೆ ಬೀಗ ಜಡಿದ ಜಿಲ್ಲಾಡಳಿತ

- Advertisement -
- Advertisement -

ಮಂಗಳೂರು: ನಿಯಮ ಉಲ್ಲಂಘಿಸಿ ಉಳ್ಳಾಲ ಹಾಗೂ ಮುಕ್ಕದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ 16 ಫಿಶ್ ಮೀಲ್ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ನಿಯಂತ್ರಣ ಮಂಡಳಿ ಮಾಲಿನ್ಯ ಆದೇಶದಂತೆ ಬೀಗ ಜಡಿಯಲಾಗಿದೆ. ಈ ಫಿಶ್ ಮೀಲ್ ಕಾರ್ಖಾನೆಗಳನ್ನು ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶಿಸಿದ್ದು, ಅದರಂತೆ 16 ಫಿಶ್ ಮಿಲ್ ಗಳನ್ನು ಬಂದ್ ಮಾಡಲಾಗಿದೆ.

ಪರಿಸರಕ್ಕೆ ಮಾರಕವಾಗಿರುವ, ಗಬ್ಬುನಾತ ಬೀರುವ ಫಿಶ್ ಮೀಲ್ ಕಾರ್ಖಾನೆಗಳನ್ನು ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶಿಸಿತ್ತು. ಅದರಂತೆ 16 ಫಿಶ್ ಮೀಲ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

- Advertisement -

Latest News

error: Content is protected !!