- Advertisement -
- Advertisement -
ಕಾರ್ಕಳ : ನಿಟ್ಟೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ನಿನ್ನೆ ನಡೆದಿದೆ. .
ನಿನ್ನೆ ಕಾಬೆಟ್ಟು ಪಾರ್ಕ್ ಬಳಿ ವಿಘ್ನೇಶ್ ಪೈ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -