Saturday, August 29, 2026
Homeತಾಜಾ ಸುದ್ದಿಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಹೋಗಿದ್ದ ಯುವಕ ನೀರುಪಾಲು

ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಹೋಗಿದ್ದ ಯುವಕ ನೀರುಪಾಲು

- Advertisement -
- Advertisement -

ಮಂಗಳೂರು: ಯುವಕನೊಬ್ಬ ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದಾಗ ನೀರುಪಾಲಾದ ಘಟನೆ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಮೃತ ಯುವಕ. ಸದ್ಯ ಕುಟುಂಬಸ್ಥರು ಹಾಗೂ ಸ್ಥಳೀಯರು ಈತನ ಹುಡುಕಾಟದಲ್ಲಿ ತೊಡಗಿದ್ದು, ಕೈಫ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ

- Advertisement -

Latest News

error: Content is protected !!