Wednesday, June 3, 2026
Homeತಾಜಾ ಸುದ್ದಿಕರಾವಳಿಯಲ್ಲಿ ಆ.23 ರಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಕರಾವಳಿಯಲ್ಲಿ ಆ.23 ರಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

- Advertisement -
- Advertisement -

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆ.೨೩ ರಿಂದ ಆ.೨೫ ರವರೆಗೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

Latest News

error: Content is protected !!