Wednesday, June 3, 2026
Homeತಾಜಾ ಸುದ್ದಿಶಿರಾಡಿ ಘಾಟ್‌ಗೆ ಬದಲಿ ರಸ್ತೆಯಲ್ಲಿ ಏಕಮುಖ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುವು

ಶಿರಾಡಿ ಘಾಟ್‌ಗೆ ಬದಲಿ ರಸ್ತೆಯಲ್ಲಿ ಏಕಮುಖ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುವು

- Advertisement -
- Advertisement -

ಸಕಲೇಶಪುರ: ಇಲ್ಲಿನ ಕೆಸಗನಹಳ್ಳಿ ಸಮೀಪ ನಿರ್ಮಿಸಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆ ಹೋಗಲು 20 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳು ಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವಕಾಶ ಕಲ್ಪಿಸಿದ್ದಾರೆ.

ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ, ಬೆಳಗ್ಗೆ 9ರಿಂದ 11 ಗಂಟೆ ವರೆಗೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳಿಗೆ, ಮಧ್ಯಾಹ್ನ 12ರಿಂದ 2 ಗಂಟೆವರೆಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ, ಮಧ್ಯಾಹ್ನ 3ರಿಂದ ಸಂಜೆ 6ರ ವರೆಗೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

- Advertisement -

Latest News

error: Content is protected !!