Saturday, October 17, 2026
Homeತಾಜಾ ಸುದ್ದಿ2023ರಿಂದ ಮಿಸ್ ಯೂನಿವರ್ಸ್ ಸ್ಪರ್ಧೆಗೆ ವಿವಾಹಿತ ಮಹಿಳೆಯರು ಸ್ಪರ್ಧಿಸಲು ಅವಕಾಶ

2023ರಿಂದ ಮಿಸ್ ಯೂನಿವರ್ಸ್ ಸ್ಪರ್ಧೆಗೆ ವಿವಾಹಿತ ಮಹಿಳೆಯರು ಸ್ಪರ್ಧಿಸಲು ಅವಕಾಶ

- Advertisement -
- Advertisement -

ಮುಂಬೈ: ಅವಿವಾಹಿತ ಯುವತಿಯರಿಗೆ ಸೀಮಿತವಾಗಿದ್ದ ವಿಶ್ವದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ ಮಿಸ್ ಯೂನಿವರ್ಸ್ ನಲ್ಲಿ ಇನ್ನು ಮುಂದೆ ವಿವಾಹಿತ ಮಹಿಳೆಯರು ಮತ್ತು ತಾಯಂದಿರು ಕೂಡ ಸ್ಪರ್ಧಿಸಬಹುದು.

ಅವಿವಾಹಿತ ಯುವತಿಯರಿಗಷ್ಚೇ ಸೀಮಿತವಾಗಿದ್ದ ಮಿಸ್ ಯೂನಿವರ್ಸ್ ಸ್ಪರ್ಧೆಯ ಆಡಳಿತ ಮಂಡಳಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ವಿವಾಹಿತ ಮಹಿಳೆಯರು ಮತ್ತು ಯುವ ತಾಯಂದಿರಿಗೂ ಪ್ರತಿಷ್ಠಿತ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದೆ. ಈ ನಿರ್ಧಾರವು 2023 ರಿಂದ ಜಾರಿಗೆ ಬರಲಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!