Saturday, June 13, 2026
Homeಕರಾವಳಿಬೆಳ್ತಂಗಡಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡದಲ್ಲಿ ನಡೆದಿದೆ.

ಇಲ್ಲಿನ ಬೋಜಾರ ನಿವಾಸಿ ಬೌತೀಶ್‌ ಡಿ’ಸೋಜ (71) ಆತ್ಮಹತ್ಯೆ ಮಾಡಿಕೊಂಡವರು.  ಮನೆಯಲ್ಲಿ ಯಾರೂ ಇಲ್ಲದ ವೇಳೆ ದನದ ಕೊಟ್ಟಿಗೆ ಸಮೀಪ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಜೋಸೆಫ್‌ ಡಿ’ಸೋಜಾ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

- Advertisement -

Latest News

error: Content is protected !!