Thursday, June 4, 2026
Homeತಾಜಾ ಸುದ್ದಿಸಂಕಟ ಬಂದಾಗ ವೆಂಕಟ ರಮಣ: ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋದ ನಟಿ ಜಾಕ್ವೆಲಿನ್ ಫರ್ನಾಂಡಿಸ್

ಸಂಕಟ ಬಂದಾಗ ವೆಂಕಟ ರಮಣ: ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋದ ನಟಿ ಜಾಕ್ವೆಲಿನ್ ಫರ್ನಾಂಡಿಸ್

- Advertisement -
- Advertisement -

ಮುಂಬೈ: 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಗೆ ಸಂಕಷ್ಟ ಎದುರಾಗಿದೆ. ಇದೀಗ ಸಂಕಷ್ಟವನ್ನು ಪರಿಹಾರ ಮಾಡುವಂತೆ ಮುಂಬೈನ ಜುಹುನಲ್ಲಿರುವ ಮುಕ್ತೇಶ್ವರ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಅವರು ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಾಲಯಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿತ್ತು. ಜಾಕ್ವೆಲಿನ್ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!