Saturday, June 13, 2026
Homeಕರಾವಳಿಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಧನ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಧನ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ ಮಂಗಳವಾರ ನಿಧನರಾಗಿದ್ದಾರೆ.

ಇವರು ಅನಾರೋಗ್ಯದಿಂದ  ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!