Wednesday, June 3, 2026
Homeತಾಜಾ ಸುದ್ದಿಸರ್ಕಾರ ಸಕಾಲಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ: ಅದೇ ದೊಡ್ಡ ಸಮಸ್ಯೆ: ನಿತಿನ್‌ ಗಡ್ಕರಿ ಅಚ್ಚರಿಯ ಹೇಳಿಕೆ

ಸರ್ಕಾರ ಸಕಾಲಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ: ಅದೇ ದೊಡ್ಡ ಸಮಸ್ಯೆ: ನಿತಿನ್‌ ಗಡ್ಕರಿ ಅಚ್ಚರಿಯ ಹೇಳಿಕೆ

- Advertisement -
- Advertisement -

ಮುಂಬೈ: ಬಿಜೆಪಿ ಸಂಸದೀಯ ಮಂಡಳಿಯಿಂದ ಗಡ್ಕರಿ ಅವರನ್ನು ಕೈಬಿಟ್ಟ ಮೇಲೆ ಗಡ್ಕರಿ ಪಕ್ಷದ ಮೇಲೆ ಅಸಮಾಧಾನ ಹೊರಹಾಕುತ್ತಿರೋದು ಕಂಡು ಬರ್ತಿದೆ.  

ಮುಂಬೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಸರ್ಕಾರದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಅದೇ ದೊಡ್ಡ ಸಮಸ್ಯೆ ಅಂತ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇವರ ಈ ಹೇಳಿಕೆ ಕಮಲ ಪಾಲಯದಲ್ಲಿ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

- Advertisement -

Latest News

error: Content is protected !!