Saturday, October 17, 2026
Homeಕರಾವಳಿಉಡುಪಿಶಿರೂರು: ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಶಿರೂರು: ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

- Advertisement -
- Advertisement -

ಶಿರೂರು: ರೈಲು ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಇಂದು ಮದ್ಯಾಹ್ನ ಸಂಭವಿಸಿದೆ.

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಪತ್ ಪೂಜಾರಿ (17) ಮೃತ ವಿದ್ಯಾರ್ಥಿ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!