Sunday, June 7, 2026
Homeಕರಾವಳಿಉಡುಪಿಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ: ಮೂವರ ಬಂಧನ

ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ: ಮೂವರ ಬಂಧನ

- Advertisement -
- Advertisement -

ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಹಮ್ಮದ್ ಶಾಕಿರ್ ಸಿ (22), ಅಶ್ವಲ (20), ದರ್ಶ್ ಕುಮಾರ್ ಜಾವುರ್ (18) ಎಂಬ ಮೂವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ವೈದ್ಯರು ಈ ಮೂವರ ಬಗ್ಗೆ ನೀಡಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಇವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!