Sunday, June 14, 2026
Homeತಾಜಾ ಸುದ್ದಿಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಂಜಿತ್ ಕುಮಾರ್ ಎಂಬಾತನಿಗೆ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕರಿಯನಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಂಜಿತ್ ಕುಮಾರ್ ಎಂಬಾತ ಜೈಲು ಶಿಕ್ಷೆಗೊಳಗಾದ ಆರೋಪಿ.

ಈತ ಬಾಲಕಿಯ ತಾಯಿಯ ಎರಡನೇ ಪತಿಯಾಗಿದ್ದು, 2019, ಮೇ 8ರಂದು ಮುಂಜಾನೆ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.

- Advertisement -

Latest News

error: Content is protected !!