Thursday, June 4, 2026
Homeತಾಜಾ ಸುದ್ದಿಮಾಣಿ: ಮೀನಿನ ಲಾರಿ ಮತ್ತು ಟ್ಯಾಂಕರ್ ನಡುವೆ ಅಪಘಾತ: ತಪ್ಪಿದ ಭಾರೀ ಅನಾಹುತ

ಮಾಣಿ: ಮೀನಿನ ಲಾರಿ ಮತ್ತು ಟ್ಯಾಂಕರ್ ನಡುವೆ ಅಪಘಾತ: ತಪ್ಪಿದ ಭಾರೀ ಅನಾಹುತ

- Advertisement -
- Advertisement -

ಮಾಣಿ: ಮೀನಿನ ಲಾರಿ ಮತ್ತು ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ.

ಬೆಂಗಳೂರು ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ, ಮಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

- Advertisement -

Latest News

error: Content is protected !!