Thursday, June 4, 2026
HomeUncategorizedಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೇ ಬೇಡ್ವಾ ಅನ್ನೋ ಬಗ್ಗೆ ಚರ್ಚೆಯಾಗಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೇ ಬೇಡ್ವಾ ಅನ್ನೋ ಬಗ್ಗೆ ಚರ್ಚೆಯಾಗಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಅವರನ್ನು  ಮುಂದುವರಿಸಬೇಕೆ, ಬೇಡವೆ ಎಂಬ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿ ಹಾಲಿ ಅಧ್ಯಕ್ಷರು‌ ಮೂರು ವರ್ಷಗಳನ್ನು ಪೂರೈಸಿದ್ದಾರೆ. ಇಡೀ ರಾಜ್ಯ ಹಲವು ಬಾರಿ ಸುತ್ತಾಡಿ‌ ಬೂತ್ ಮಟ್ಟದಿಂದ ಪಕ್ಷದ ಸಂಘಟನೆಗೆ ಶ್ರಮ, ಗ್ರಾಮ ಪಂಚಾಯಿತಿ ಸೇರಿ ಹಲವು ಚುನಾವಣೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದಿದ್ದಾರೆ.  ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಆಗಸ್ಟ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ.

- Advertisement -

Latest News

error: Content is protected !!