Friday, June 5, 2026
Homeಕರಾವಳಿಕಾಸರಗೋಡುಕಾಸರಗೋಡು: ಹತ್ತು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ: ಮೂವರು ಅರೆಸ್ಟ್‌

ಕಾಸರಗೋಡು: ಹತ್ತು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ: ಮೂವರು ಅರೆಸ್ಟ್‌

- Advertisement -
- Advertisement -

ಕಾಸರಗೋಡು: ಕಾಞಂಗಾಡ್ ಗ್ರೀನ್ ಲ್ಯಾಂಡ್ ಟೂರಿಸ್ಟ್ ಹೋಂನಿಂದ ತಿಮಿಂಗಿಲ ವಾಂತಿ ಸಹಿತ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಲಾಗಿದೆ.

ಸುಮಾರು 10 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ನ  ಕಾಞಂಗಾಡ್ ಡಿವೈಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.

ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ ಸಿದ್ದೀಕ್ ಮಾಡಂಬಿಲ್ಲತ್ (31), ಕೊಟ್ಟೋಡಿಯ ದಿವಾಕರ (38) ಬಂಧಿತರು.

- Advertisement -

Latest News

error: Content is protected !!