Saturday, June 6, 2026
Homeಕರಾವಳಿಪುತ್ತೂರಿಗೆ ಆಗಮಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಪುತ್ತೂರಿಗೆ ಆಗಮಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಮಂಗಳೂರು: ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲುವ ಆಗಮಿಸುತ್ತಿದ್ದಾರೆ. ಈಗಾಗಲೇ  ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ರಾಜ್ಯಪಾಲರನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿ, ಬರಮಾಡಿಕೊಂಡರು.

- Advertisement -

Latest News

error: Content is protected !!