Monday, June 30, 2025
Homeಕರಾವಳಿಉಡುಪಿಬೈಂದೂರು: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಈಚರ್‌ಗೆ ಡಿಕ್ಕಿ: ಅಪಘಾತದಲ್ಲಿ ಈಚರ್‌ ಚಾಲಕನಿಗೆ ಗಾಯ

ಬೈಂದೂರು: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಈಚರ್‌ಗೆ ಡಿಕ್ಕಿ: ಅಪಘಾತದಲ್ಲಿ ಈಚರ್‌ ಚಾಲಕನಿಗೆ ಗಾಯ

spot_img
- Advertisement -
- Advertisement -

ಬೈಂದೂರು:ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಈಚ‌ರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಅರೆಹೊಳೆ ಕ್ರಾಸ್‌ ಬಳಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಈಚರ್‌ ಪಲ್ಟಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಲಾರಿಯನ್ನು ಪೊಲೀಸರು ಠಾಣೆಗೆ ಕೊಂಡೊಯ್ದಿದ್ದು, ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!