Thursday, June 4, 2026
Homeಕರಾವಳಿಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಭೇಟಿ ಹಿ‌‌ನ್ನೆಲೆ; ದ.ಕ. ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ...

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಭೇಟಿ ಹಿ‌‌ನ್ನೆಲೆ; ದ.ಕ. ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

- Advertisement -
- Advertisement -

ಮಂಗಳೂರು: ಸೆಪ್ಟೆಂಬರ್ 2 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾಜಿ ಎಂಎಲ್ಸಿ ಕ್ಯಾ. ಗಣೇಶ್ ಕಾರ್ಣಿಕ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!