Saturday, June 6, 2026
Homeಕರಾವಳಿಉಡುಪಿಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಆಚಾರ್ಯ ನಿಧನ

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಆಚಾರ್ಯ ನಿಧನ

- Advertisement -
- Advertisement -

ಉಡುಪಿ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಆಚಾರ್ಯ ಅವರು ನಿನ್ನೆ ಸಂಜೆ ನಿಧನರಾದರು.

ಅವರಿಗೆ 83 ವರ್ಷ ಪ್ರಾಯವಾಗಿದ್ದು, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ವಿದ್ಯಾರ್ಥಿಗಳ ಅತ್ಯಂತ ಅಚ್ಚುಮೆಚ್ಚಿನ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಬಳಿಕ ಪೂರ್ಣಪ್ರಜ್ಞ ಸಂಧ್ಯಾಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿದ್ದರು. ಪ್ರಸ್ತುತ ಕಿದಿಯೂರಿನ ಎಸ್.ವಿ.ಎಸ್.ಟಿ ಪ್ರೌಢಶಾಲೆ ಹಾಗೂ ಅಂಬಲಪಾಡಿ- ಕಿದಿಯೂರು ವಿದ್ಯಾಸಮುದ್ರ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿದ್ದರು.

- Advertisement -

Latest News

error: Content is protected !!