Saturday, June 13, 2026
Homeತಾಜಾ ಸುದ್ದಿಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಚಿತ್ರದುರ್ಗದ ಮುರಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಚಿತ್ರದುರ್ಗದ ಮುರಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ

- Advertisement -
- Advertisement -

ಬೆಂಗಳೂರು: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕೊನೆಗೂ ಚಿತ್ರದುರ್ಗದ ಮುರಘಾ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ .

ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಕರ್ನಾಟಕ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ಮುರುಘಾ ಶ್ರೀ ಶಿವಮೂರ್ತಿ ಅವರನ್ನು ಮಠದಲ್ಲೇ ಬಂಧಿಸಿದ ಪೋಲಿಸರು ಪೋಲಿಸ್ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

- Advertisement -

Latest News

error: Content is protected !!