- Advertisement -
![]()
- Advertisement -
ಉಪ್ಪಿನಂಗಡಿ ; ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಗೋಳಿತ್ತೊಟ್ಟು ಗ್ರಾಮದ ಅರಂತಬೈಲು ಎಂಬಲ್ಲಿ ನಡೆದಿದೆ.
ಇಲ್ಲಿನ ಗೋಳಿತ್ತೊಟ್ಟು ಗ್ರಾಮದ ಅರಂತಬೈಲು ನಿವಾಸಿ ರಮ್ಲತ್ ಎಂಬವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಡಾ. ವೀರಯ್ಯ ಹಾಗೂ ಪೊಲೀಸ್ ಅಧಿಕಾರಿಗಳು, ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


