Thursday, July 3, 2025
Homeಕರಾವಳಿಮಂಗಳೂರಿನಲ್ಲಿ 3800 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಮಂಗಳೂರಿನಲ್ಲಿ 3800 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

spot_img
- Advertisement -
- Advertisement -

ಮಂಗಳೂರು; ಇಲ್ಲಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ 3800 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಈ ಮೂಲಕ ಕರಾವಳಿ ಬಹುದೊಡ್ಡ ಅಭಿವೃದ್ಧಿಯ ಪರ್ವಕ್ಕೆ ಮುನ್ನುಡಿ ಬರೆದಂತಾಗಿದೆ.

ಇನ್ನು ಪ್ರಧಾನಿಗಳ ಈ ಕಾರ್ಯಕ್ರಮಕ್ಕೆ ಕರಾವಳಿ ಜಿಲ್ಲೆಗಳ ಲಕ್ಷಾಂತರ ಜನ ಸಾಕ್ಷಿಯಾಗಿದ್ದಾರೆ. ಇದೇ ವೇಳೆ ಪ್ರಧಾನಿಗಳನ್ನು ಪರಶುರಾಮನ ಮೂರ್ತಿ ನೀಡಿ ಸನ್ಮಾನಿಸಲಾಯಿತು.

- Advertisement -
spot_img

Latest News

error: Content is protected !!