Friday, June 5, 2026
Homeತಾಜಾ ಸುದ್ದಿಮೋದಿ ಮಂಗಳೂರಿಗೆ ಬಂದಾಗ 140 ರ ಗುರಿ ಹೇಳಿದ್ದಾರೆ: ರಾಜ್ಯದಲ್ಲಿ 140 ಸ್ಥಾನ ಗೆಲ್ಲಿಸುತ್ತೇನೆ :ಯಡಿಯೂರಪ್ಪ

ಮೋದಿ ಮಂಗಳೂರಿಗೆ ಬಂದಾಗ 140 ರ ಗುರಿ ಹೇಳಿದ್ದಾರೆ: ರಾಜ್ಯದಲ್ಲಿ 140 ಸ್ಥಾನ ಗೆಲ್ಲಿಸುತ್ತೇನೆ :ಯಡಿಯೂರಪ್ಪ

- Advertisement -
- Advertisement -

ಶಿವಮೊಗ್ಗ: ಮುಂದಿನ ಚುನಾವಣೆಗೆ ರಾಜ್ಯದಲ್ಲಿ 140 ಸ್ಥಾನಗಳನ್ನು ಗೆಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಅವರೂ ಕೂಡ 140ರ ಗುರಿ ಹೇಳಿದ್ದಾರೆ. ಎಲ್ಲರನ್ನೂ ಬಳಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ. ಪ್ರಚಾರಕ್ಕೆ ಮೋದಿಯವರೂ ಬರುವುದಾಗಿ ಹೇಳಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ಸರ್ಕಾರ ಸ್ಥಾಪನೆ ಮಾಡುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

- Advertisement -

Latest News

error: Content is protected !!