Wednesday, June 3, 2026
Homeಕರಾವಳಿಮಂಗಳೂರು: ಹಿಂದೂ ಮುಖಂಡ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಹಿಂದೂ ಮುಖಂಡ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಹಿಂದೂ ಮುಖಂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿತುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ದಲ್ಲಿ ನಡೆದಿದೆ.

ಜಯಂತ್ ಎಸ್.ಕುಂಪಲ (49) ಅವರು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿ.

ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

- Advertisement -

Latest News

error: Content is protected !!