Thursday, June 4, 2026
Homeಚಿಕ್ಕಮಗಳೂರುಕಾಫಿನಾಡು ಚಂದು ರಾಜಕೀಯಕ್ಕೆ ಬರ್ತಾರಾ?: ಸೋಷಿಯಲ್ ಮೀಡಿಯಾ ಸ್ಟಾರ್ ಹೇಳಿದ್ದೇನು?

ಕಾಫಿನಾಡು ಚಂದು ರಾಜಕೀಯಕ್ಕೆ ಬರ್ತಾರಾ?: ಸೋಷಿಯಲ್ ಮೀಡಿಯಾ ಸ್ಟಾರ್ ಹೇಳಿದ್ದೇನು?

- Advertisement -
- Advertisement -

ಚಿಕ್ಕಮಗಳೂರು ; ಸೋಷಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು ಅವರಿಗೆ ರಾಜಕೀಯಕ್ಕೆ ಸೇರಿ ಎಂದು ಬಿಟ್ಟಿ ಸಲಹೆ ನೀಡಿದ್ದವರಿಗೆ ಅವರು ತನ್ನದೇ ಮಾತಿನ ದಾಟಿಯಲ್ಲಿ ಉತ್ತರ ನೀಡಿದ್ದಾನೆ.

ಸದ್ಯ ವೈರಲ್‌ ಆಗಿರುವ ವಿಡಿಯೋದಲ್ಲಿ, ʼನನಗೆ ರಾಜಕೀಯಕ್ಕೆ ನಿಂತುಕೊಳ್ಳಲು ಕೆಲವು ಜನರು ಹೇಳಿದ್ರು, ಆದ್ರೆ ನನಗೆ ಅದ್ರಲ್ಲಿ ಇಂಟರೆಸ್ಟ್‌ ಇಲ್ಲ. ಯಾಕೆಂದರೆ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ಇದಾವೆ. ಓಹೋ ಚಂದು ಕಾಂಗ್ರೆಸ್​ಗೆ ನಿಂತುಕೊಂಡ, ಬಿಜೆಪಿಗೆ ನಿಂತುಕೊಂಡ ಅಂತ ಜನರು ಹೇಳೋದು ಬೇಡ. ನಾನು ರಾಜಕೀಯ ಬಗ್ಗೆ ಮಾತನಾಡೋಕೆ ರಾಜಕಾರಣಿನೂ ಅಲ್ಲ ದೇವಸ್ಥಾನದ ಬಗ್ಗೆ ಪೂಜಾರಿಯೂ ಅಲ್ಲ, ನಾನು ಶಿವಣ್ಣ ಮತ್ತು ಪುನೀತಣ್ಣ ಅವರ ಅಭಿಮಾನಿʼ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!