Saturday, June 6, 2026
Homeತಾಜಾ ಸುದ್ದಿಶಿಕ್ಷಕರ ದಿನಾಚರಣೆ ಹಿನ್ನೆಲೆ ಪಿಎಂಶ್ರೀ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

ಶಿಕ್ಷಕರ ದಿನಾಚರಣೆ ಹಿನ್ನೆಲೆ ಪಿಎಂಶ್ರೀ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಹೊಸ ಯೋಜನೆ ಘೋಷಿಸಿದ್ದಾರೆ.

ಪಿಎಂಶ್ರೀ ಯೋಜನೆಯಡಿ 14,500 ಶಾಲೆಗಳನ್ನು ಉನ್ನತೀಕರಣಗೊಳಿಸಿ ಮಾದರಿ ಶಾಲೆಗಳನ್ನಾಗಿ ಮಾಡುವ ಬಗ್ಗೆ ಪ್ರಧಾನಿ ಘೋಷಿಸಿದ್ದಾರೆ.ಈ 14,500 ಶಾಲೆಗಳು ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಅಳವಡಿಸಿಕೊಳ್ಳಲಿವೆ.

ಹೊಸ ಯೋಜನೆ ಘೋಷಣೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ

- Advertisement -

Latest News

error: Content is protected !!