Thursday, June 4, 2026
Homeತಾಜಾ ಸುದ್ದಿಸಚಿವ ಉಮೇಶ್ ಕತ್ತಿಗೆ ಹೃದಯಾಘಾತ

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ

- Advertisement -
- Advertisement -

ಬೆಂಗಳೂರು: ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತವಾಗಿದೆ. ಕುಟುಂಬಸ್ಥರು ತಕ್ಷಣವೇ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಹೃದಯಾಘಾತವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕ, ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಹೃದಯಾಘಾತವಾಗಿದೆ.

- Advertisement -

Latest News

error: Content is protected !!