Friday, June 5, 2026
Homeಕರಾವಳಿಉಡುಪಿ2022ನೇ ಸಾಲಿನ ಸೈಮಾ ಪ್ರಶಸ್ತಿ ಪ್ರಕಟ: ಪ್ರಮೋದ್ ಶೆಟ್ಟಿಗೆ ಅತ್ಯುತ್ತಮ ಖಳನಟ ಪ್ರಶಸ್ತಿ

2022ನೇ ಸಾಲಿನ ಸೈಮಾ ಪ್ರಶಸ್ತಿ ಪ್ರಕಟ: ಪ್ರಮೋದ್ ಶೆಟ್ಟಿಗೆ ಅತ್ಯುತ್ತಮ ಖಳನಟ ಪ್ರಶಸ್ತಿ

- Advertisement -
- Advertisement -

ಬೆಂಗಳೂರು: 2022ನೇ ಸಾಲಿನ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.

ಹೀರೋ ಚಿತ್ರದಲ್ಲಿನ‌ ನಟನೆಗಾಗಿ ಪ್ರಮೋದ್ ಶೆಟ್ಟಿ ಅವರಿಗೆ ಅತ್ಯುತ್ತಮ ಖಳ ನಟ ಪ್ರಶಸ್ತಿ ಲಭಿಸಿದೆ.

ಯುವ ರತ್ನ ಚಿತ್ರದಲ್ಲಿನ ನಟನೆಗಾಗಿ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ.

ಮದಗಜ ಚಿತ್ರದಲ್ಲಿನ ನಟನೆಗಾಗಿ ಆಶಿಕಾ ರಂಗನಾಥ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

2012 ರಲ್ಲಿ ಆರಂಭವಾದ ಪ್ರಶಸ್ತಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

Latest News

error: Content is protected !!