Thursday, June 4, 2026
Homeತಾಜಾ ಸುದ್ದಿಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭ

ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭ

- Advertisement -
- Advertisement -

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳು ಆರಂಭವಾಗಲಿವೆ.

ಇಂದು ದಿ. ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸದನದಲ್ಲಿ ಸಂತಾಪ ವ್ಯಕ್ತಪಡಿಸಿದ ಬಳಿಕ ಉಭಯ ಸದನಗಳು ನಾಳೆಗೆ ಮುಂದೂಡಲ್ಪಡಲಿವೆ. ಇಂದಿನಿಂದ ಸೆಪ್ಟೆಂಬರ್ 23 ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಕಳೆದ ಜುಲೈನಲ್ಲೇ ನಡೆಯಬೇಕಿದ್ದ‌ ಮುಂಗಾರು ಅಧಿವೇಶನ ಎರಡು ತಿಂಗಳು ತಡವಾಗಿ ನಡೆಯುತ್ತಿದೆ.

- Advertisement -

Latest News

error: Content is protected !!