Thursday, June 4, 2026
Homeಕರಾವಳಿಉಡುಪಿಮಣಿಪಾಲ: ನೇಣು ಬಿಗಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

ಮಣಿಪಾಲ: ನೇಣು ಬಿಗಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

- Advertisement -
- Advertisement -

ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಹೆರ್ಗ ಗ್ರಾಮದಲ್ಲಿ ನಡೆದಿದೆ.

ಹೆರ್ಗ ಗ್ರಾಮದ ನಿವಾಸಿ ರಾಧಾಕೃಷ್ಣ ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಹಜರು, ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

- Advertisement -

Latest News

error: Content is protected !!