Friday, June 5, 2026
HomeUncategorizedಆಟೋ ಚಾಲಕ ನೇಣಿಗೆ ಶರಣು

ಆಟೋ ಚಾಲಕ ನೇಣಿಗೆ ಶರಣು

- Advertisement -
- Advertisement -

ಉಡುಪಿ; ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ.

ಹೆರ್ಗ ಗ್ರಾಮದ ನಿವಾಸಿ ರಾಧಾಕೃಷ್ಣ(53) ಮೃತ ದುರ್ದೈವಿ. ರಾಧಾಕೃಷ್ಣ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಣಿಪಾಲ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!