Wednesday, June 3, 2026
Homeಕರಾವಳಿಕಾಸರಗೋಡುಕಾಸರಗೋಡು: ಪತ್ನಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ: ಆರೋಪಿ ಪತಿ ಬಂಧನ

ಕಾಸರಗೋಡು: ಪತ್ನಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ: ಆರೋಪಿ ಪತಿ ಬಂಧನ

- Advertisement -
- Advertisement -

ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಪತಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೆದಂಬಾಡಿಯ ಫ್ರಾನ್ಸಿಸ್ ಡಿ ಸೋಜ (48) ಬಂಧಿತ ಆರೋಪಿ. 2015 ಈತನ ವಿರುದ್ಧ ಕೊಲೆ ಯತ್ನ ಮೊಕದ್ದಮೆ ಹೂಡಲಾಗಿತ್ತು. ಕೃತ್ಯ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ವರ್ಷಗಳ ನಂತರ ಊರಿಗೆ ಬಂದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!