Thursday, June 4, 2026
Homeತಾಜಾ ಸುದ್ದಿಬೆಳ್ತಂಗಡಿ : ಮೇಲಂತಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಕೊರಗಪ್ಪ ಪೂಜಾರಿ ನಿಧನ

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಕೊರಗಪ್ಪ ಪೂಜಾರಿ ನಿಧನ

- Advertisement -
- Advertisement -

ಬೆಳ್ತಂಗಡಿ: ಪ್ರಗತಿಪರ ಕೃಷಿಕ, ದಾನಿಯಾಗಿ ಸಮಾಜದಲ್ಲಿ ಹೆಸರಾಗಿದ್ದ, ಸವಣಾಲು ಗ್ರಾಮದ ಪಲ್ಲದಡಿ ಮನೆ ನಿವಾಸಿ, ಮೇಲಂತಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಕೊರಗಪ್ಪ ಪೂಜಾರಿ (58ವ) ಅವರು ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದರು.

ಕೊರಗಪ್ಪ ಪೂಜಾರಿಯವರು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಸವಣಾಲು ಬೀಡಿ ಕಂಟ್ರಾಕ್ಟರ್ ಉದ್ಯಮವನ್ನು ನಡೆಸುತ್ತಿದ್ದರು.

ಮೃತರು ಪತ್ನಿ ರೇವತಿ ಮಕ್ಕಳಾದ ಬೆನಿ ಪ್ರಸಾದ್,ಹೇಮಾಕ್ಷಿ, ಪೂಜಾ ಹಾಗೂ ಅಪರಾ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

- Advertisement -

Latest News

error: Content is protected !!