Thursday, June 4, 2026
Homeಕರಾವಳಿಉಡುಪಿಕುಂದಾಪುರದ ತಿಲಕ್ ಖಾರ್ವಿ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆ

ಕುಂದಾಪುರದ ತಿಲಕ್ ಖಾರ್ವಿ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆ

- Advertisement -
- Advertisement -

ಕುಂದಾಪುರ: ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕುಂದಾಪುರದ ವಿದ್ಯಾರ್ಥಿ ಆಯ್ಕೆಯಾಗಿದ್ದಾನೆ.

ಉಡುಪಿ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತಿಲಕ್ ಖಾರ್ವಿ 100 ಮೀಟರ್ ಬ್ರೆಸ್ಟ್‌ಕ್‌ನಲ್ಲಿ ಪ್ರಥಮ, 50 ಮೀಟರ್ ಬ್ರೆಸ್ಟೋಕ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!