Friday, June 5, 2026
Homeತಾಜಾ ಸುದ್ದಿಮಂಜನಾಡಿ ಗ್ರಾ.ಪಂ.ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ: ಅಧಿಕಾರದಿಂದ ಕೆಳಗಿಳಿದ ನಸ್ರೀನ ಇಕ್ಬಾಲ್

ಮಂಜನಾಡಿ ಗ್ರಾ.ಪಂ.ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ: ಅಧಿಕಾರದಿಂದ ಕೆಳಗಿಳಿದ ನಸ್ರೀನ ಇಕ್ಬಾಲ್

- Advertisement -
- Advertisement -

ಮಂಜನಾಡಿ: ಮಂಜನಾಡಿ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಗುರುವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ನಸೀನ ಇಟ್ಬಾಲ್ ತನ್ನ ಸ್ಥಾನ ಕಳೆದುಕೊಂಡಿದ್ದಾರೆ.

ಇದರಿಂದ ಮಂಜನಾಡಿ ಗ್ರಾಮ ಪಂಚಾಯತ್ ನಲ್ಲಿ 19 ತಿಂಗಳು ಆಡಳಿತ ನಡೆಸಿದ ನಸೀನ ಅಧ್ಯಕ್ಷ ಹುದ್ದೆ ಕಳೆದುಕೊಂಡ ಹಿನ್ನೆಲೆಯಲ್ಲಿ ಆಡಳಿತಕ್ಕೆ ಪೂರ್ಣ ವಿರಾಮ ಬಿದ್ದಿದೆ. ನಸ್ರೀನ 2021ರ ಫೆಬ್ರವರಿ ತಿಂಗಳಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.

- Advertisement -

Latest News

error: Content is protected !!