- Advertisement -
![]()
- Advertisement -
ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕರಣ್ ಆರ್ ಕೆ (21) ಪೂರ್ಣ ಸೋಮೇಶ್ವರ (23), ನಿಯಾಲ್ ಗೋವೆಸ್ (20) ಕೆನ್ನೆತ್ ಡಿ’ಸೋಜ (27) ಪೊಲೀಸರು ವಶಕ್ಕೆ ಪಡೆದ ಯುವಕರು.
ಈ ನಾಲ್ವರು ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಇವರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ 4 ಪ್ರತ್ಯೇಕ ಪ್ರಕರಣ ದಾಖಲಾಗಿದೆ.
- Advertisement -


