- Advertisement -
- Advertisement -
ಬೆಂಗಳೂರು: ಶಿಕ್ಷಕರ ವರ್ಗಾವಣೆ ಬಿಲ್ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು, ಪರಸ್ಪರ ವರ್ಗಾವಣೆ ಹಾಗೂ ಪತಿ-ಪತ್ನಿ ವರ್ಗಾವಣೆಗೆ ಅವಕಾಶವಿದ್ದು, ಇತರೆ ಶಿಕ್ಷಕರು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ.
ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಸಹ ಅಂಗೀಕಾರ ಮಾಡಿದ್ದು, SSLC, ಪಿಯುಸಿ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ನೀಡಲಾಗಿದೆ.
- Advertisement -