Thursday, June 4, 2026
Homeಕರಾವಳಿಉಪ್ಪಿನಂಗಡಿ : ಕೂಟೇಲು ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಲಾರಿ : ನಾಲ್ವರಿಗೆ...

ಉಪ್ಪಿನಂಗಡಿ : ಕೂಟೇಲು ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಲಾರಿ : ನಾಲ್ವರಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ : ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಉರುಳಿಗ ಘಟನೆ ಉರುಳಿದ ಇಲ್ಲಿನ ಕೂಟೇಲು ಸೇತುವೆಯ ಸಮೀಪ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಹೆದ್ದಾರಿ ಅಗಲೀಕರಣದ ಕಾಮಗಾರಿಗೆ ನಿಯುಕ್ತಿಗೊಂಡ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯೆ ಮಗುಚಿ ಬಿದ್ದಿದೆ.  ಪರಿಣಾಮ ಲಾರಿ ಚಾಲಕ ಮಧ್ಯಪ್ರದೇಶದ ನಿವಾಸಿಗಳಾದ ನಾರಾಯಣ್, ಕ್ಲೀನರ್ ಪುಷ್ಪೇಂದ್ರ ಮತ್ತಿಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!