Friday, June 5, 2026
Homeತಾಜಾ ಸುದ್ದಿವಿಟ್ಲ: ಬೈಕ್‌ –ಪಿಕಪ್‌ ನಡುವೆ ಡಿಕ್ಕಿ: ಬೈಕ್‌ ಸವಾರ ಮೃತ್ಯು

ವಿಟ್ಲ: ಬೈಕ್‌ –ಪಿಕಪ್‌ ನಡುವೆ ಡಿಕ್ಕಿ: ಬೈಕ್‌ ಸವಾರ ಮೃತ್ಯು

- Advertisement -
- Advertisement -

ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ಢಿಕ್ಕಿಯಾದ ಘಟನೆ ವಿಟ್ಲದ ಮೈರ ಎಂಬಲ್ಲಿ ನಡೆದಿದೆ. ಬಜಾಜ್ ಪಲ್ಸರ್ ಬೈಕ್ ಹಾಗೂ ಪಿಕಪ್ ವಾಹನ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.

ಬದಿಯಡ್ಕ ಕಿನ್ನಿಮಾಣಿ ದೈವಸ್ಥಾನದ ಹತ್ತಿರದ ನಿವಾಸಿ, ಬದಿಯಡ್ಕ ಪೇಪರ್ ಸ್ಟಾಲ್‌ನ ರಾಮಚಂದ್ರ ಎಂಬವರ ಪುತ್ರ ಸಂದೇಶ್ ಮೃತಪಟ್ಟವರು. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಸಂದೇಶ್‌ ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ರು ಎನ್ನಲಾಗಿದೆ.

- Advertisement -

Latest News

error: Content is protected !!