Friday, June 5, 2026
Homeಕರಾವಳಿಪುತ್ತೂರು ತಾಲೂಕು ಪಿಎಫ್ಐ ಅಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು ತಾಲೂಕು ಪಿಎಫ್ಐ ಅಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಪುತ್ತೂರು: ರಾಜ್ಯದಾದ್ಯಂತ ಇಂದು ಕೂಡಾ ಪೋಲೀಸರು ಪ್ರತಿಬಂಧಕ ಕಾಯ್ದೆಯಡಿ ಹಲವು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಪಿಎಫ್ಐ ಮುಖಂಡರನ್ನು ಪೋಲೀಸರು ಇಂದು ವಶಕ್ಕೆ ಪಡೆದಿದ್ದು, ನಾಲ್ವರನ್ನೂ ಆಯಾಯ ತಾಲೂಕು ದಂಡಾಧಿಕಾರಿಯಾಗಿರುವ ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗಿದೆ.

ಅದರಂತೆ ಪಿಎಫ್ಐ ಪುತ್ತೂರು ತಾಲೂಕು ಅಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೋಲೀಸರು ವಶಕ್ಕೆ ಪಡೆದಿದ್ದು, ಪ್ರತಿಬಂಧಕ ಕಾಯ್ದೆಯ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗಿದೆ

- Advertisement -

Latest News

error: Content is protected !!