Thursday, June 4, 2026
Homeತಾಜಾ ಸುದ್ದಿಮಂಗಳೂರು: ಪಿಎಫ್ಐ ದಾಳಿ ಮುಸ್ಲಿಂ ಸಮುದಾಯದವರ ಮೇಲಿನ ದಾಳಿಯಲ್ಲ: ಯು.ಟಿ.ಖಾದರ್

ಮಂಗಳೂರು: ಪಿಎಫ್ಐ ದಾಳಿ ಮುಸ್ಲಿಂ ಸಮುದಾಯದವರ ಮೇಲಿನ ದಾಳಿಯಲ್ಲ: ಯು.ಟಿ.ಖಾದರ್

- Advertisement -
- Advertisement -

ಮಂಗಳೂರು: ಪಿಎಫ್ಐ ಮೇಲಿನ ದಾಳಿ ಮುಸ್ಲಿಂ ಸಮುದಾಯದವರ ಮೇಲಿನ ದಾಳಿ ಅಲ್ಲ ಎಂದು ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಮುಸ್ಲಿಂ ಧರ್ಮದ ಸಹಿತ ಎಲ್ಲಾ ಧರ್ಮಗಳು ನ್ಯಾಯಯುತ ತನಿಖೆಗೆ ಬೆಂಬಲ ಕೊಡುತ್ತವೆ ಎಂದು ಹೇಳಿದ್ರು. ಎಲ್ಲ ಸಂಘಟನೆಗಳಿಗೆ ಸಮಾನವಾದ ಕಾನೂನು ತನ್ನಿ. ಇದರಿಂದ ದೇಶದಲ್ಲಿ ನ್ಯಾಯ, ತಾರತಮ್ಯ ರಹಿತವಾದ ಸಮಾಜ ಅಥವಾ ಆಡಳಿತಕ್ಕೆ ಎಲ್ಲರೂ ಬೆಂಬಲ ಕೊಡುತ್ತಾರೆ‌ ಎಂದು ಹೇಳಿದರು.

- Advertisement -

Latest News

error: Content is protected !!