Friday, June 5, 2026
Homeಕರಾವಳಿಉಡುಪಿಮಣಿಪಾಲ: ಮಾದಕ ವಸ್ತು ಸೇವನೆ: ಮೂವರು ಪೊಲೀಸ್‌ ವಶಕ್ಕೆ

ಮಣಿಪಾಲ: ಮಾದಕ ವಸ್ತು ಸೇವನೆ: ಮೂವರು ಪೊಲೀಸ್‌ ವಶಕ್ಕೆ

- Advertisement -
- Advertisement -

ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ 3 ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಾಗಿದೆ.

ಚೆರಿಯನ್ ಅಬ್ರಾಹಂ (21), ಜೊಯಲ್ ಜಾನ್ಸನ್ (21), ಮ್ಯಾಥಿವ್ ಕ ಬೇಬಿ (21) ಪೊಲೀಸರು ವಶಕ್ಕೆ ಪಡೆದ ಯುವಕರು.

ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಮೂವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಹೀಗಾಗಿ ಮೂವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!