Monday, August 31, 2026
Homeಕರಾವಳಿಉಡುಪಿಹಿರಿಯಡ್ಕ: ಬೈಕ್-ಬಸ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಹಿರಿಯಡ್ಕ: ಬೈಕ್-ಬಸ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಹಿರಿಯಡ್ಕ: ಬೈಕ್‌ ಹಾಗೂ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ ನಡೆದಿದೆ.

ಗುಡ್ಡೆಯಂಗಡಿ ನಿವಾಸಿ ಮನೋಹರ ಜೋಗಿ (33) ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮನೋಹರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಬೈಕ್ ಸಂಪೂರ್ಣ ಜಖಂಗೊಂಡಿದ್ದು ಬಸ್ಸಿನ ಎದುರು ಭಾಗವೂ ಜಖಂಗೊಂಡಿದೆ.  

- Advertisement -

Latest News

error: Content is protected !!