Wednesday, October 14, 2026
Homeಕರಾವಳಿಉಡುಪಿಕರಾವಳಿಯಲ್ಲಿ ಇಂದು‌ ಸಹ‌ ಮಳೆಯಾಗುವ ಸಾಧ್ಯತೆ

ಕರಾವಳಿಯಲ್ಲಿ ಇಂದು‌ ಸಹ‌ ಮಳೆಯಾಗುವ ಸಾಧ್ಯತೆ

- Advertisement -
- Advertisement -

ಮಂಗಳೂರು; ಕಳೆದ ಕೆಲವು‌ ದಿನಗಳಿಂದ ದಿಢೀರ್ ನಾಪತ್ತೆಯಾಗಿದ್ದ ವರುಣ ಮೊನ್ನೆಯಿಂದ ಪ್ರತ್ಯಕ್ಷವಾಗಿದ್ದು,  ಕರಾವಳಿಯಾದ್ಯಂತ ಇಂದು ಸಹ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ 64.5ಮಿ.ಮೀ.ನಿಂದ 115.5 ಮಿ.ಮೀ. ಮಳೆ ಬೀಳಬಹುದು ಎಂದು ಕೇಂದ್ರದ ಹವಾಮಾನ ವರದಿ ತಿಳಿಸಿದೆ.

- Advertisement -

Latest News

error: Content is protected !!