Friday, June 5, 2026
HomeUncategorizedಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಿಗೆ ರಜೆ

ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಿಗೆ ರಜೆ

- Advertisement -
- Advertisement -

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯು ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಿದೆ.

ಪ್ರಾಧ್ಯಾಪಕರ ಸಂಘದ ಮನವಿ ಪರಿಗಣಿಸಿ ಅಕ್ಟೋಬರ್ 1 ರಿಂದ ಅಕ್ಟೋಬರ್ 9 ರವರೆಗೆ ರಜೆ ನೀಡಿರುವ ಕಾಲೇಜು ಶಿಕ್ಷಣ ಇಲಾಖೆಯು, ಶೈಕ್ಷಣಿಕ ಕಾರ್ಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಯಾವುದೇ ತೊಂದರೆಯಾಗದಂತೆ ಮತ್ತು ಸಂಬಂಧಪಟ್ಟ ವಿಶ್ವವಿದ್ಯಾಲಯ ಶೈಕ್ಷಣಿಕ ವೇಳಾಪಟ್ಟಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚಿಸಿದೆ.

- Advertisement -

Latest News

error: Content is protected !!