Thursday, June 4, 2026
HomeUncategorizedಸುಳ್ಯ: ಬೆಳ್ಳಾರೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಸುಳ್ಯ: ಬೆಳ್ಳಾರೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ:ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿ ಎಂಬಲ್ಲಿ ನಡೆದಿದೆ. ಅನಿತಾ ಮೃತ ಯುವತಿ. ಮನೆಯ ಸಮೀಪದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಅನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ಳಾರೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!