Monday, June 8, 2026
Homeಕರಾವಳಿಉಡುಪಿಬೈಂದೂರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ...

ಬೈಂದೂರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಬೈಂದೂರು: ರಸ್ತೆ ಬದಿ ಬಸ್‌ಗೆ ಕಾಯ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್‌ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್‌ ಬಳಿ ನಡೆದಿದೆ.  

ಆನಂದ್‌ ಶೆಟ್ಟಿ(೭೦) ಮೃತಪಟ್ಟವರು. ಬಸ್‌ ಗುದ್ದಿದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಆನಂದ್‌ರನ್ನು ಆಸ್ಪತ್ರೆಗೆ ದಾಖಲಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!