Wednesday, May 8, 2024
Homeತಾಜಾ ಸುದ್ದಿಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಕಂದಮ್ಮ ಸಾವು

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಕಂದಮ್ಮ ಸಾವು

spot_img
- Advertisement -
- Advertisement -

ಬಳ್ಳಾರಿ; ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಕಂದಮ್ಮ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ.ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ದುರ್ದೈವಿ.

ಆಟವಾಡುತ್ತಿದ್ದಾಗ ಕೈಗೆ ಸಿಕ್ಕಿದ ಮೆಂಥೋಪ್ಲಸ್​​ನ ಚಿಕ್ಕ ಡಬ್ಬಿಯನ್ನು ಮಗು ನುಂಗಿದೆ. ಇದಾದ ನಂತರ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಾಗಿದ್ದು ಖಾಸಗಿ ವೈದ್ಯರ ಬಳಿಗೆ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಗುವನ್ನು ಪರೀಕ್ಷಿಸಿದ ವೈದ್ಯರು, ಮಾರ್ಗ ಮಧ್ಯೆಯೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ. ಈ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಈ ಮಗು ಜನಿಸಿತ್ತು ಎನ್ನಲಾಗಿದೆ.

- Advertisement -
spot_img

Latest News

error: Content is protected !!