Monday, May 6, 2024
Homeಕರಾವಳಿಎ. 29 ಸೇರಿದಂತೆ ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ರಜಾ ಮುಕ್ತ

ಎ. 29 ಸೇರಿದಂತೆ ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ರಜಾ ಮುಕ್ತ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಪ್ರಸಿದ್ಧ ಪಿಲಿಕುಳ ನಿಸರ್ಗಧಾಮವು ಪ್ರತೀ ಸೋಮವಾರದಂದು ಮುಚ್ಚಿರುತ್ತಿದ್ದು, ಆದರೆ ಶಾಲಾ ಕಾಲೇಜು ಮಕ್ಕಳಿಗೆ ಬೇಸಗೆ ರಜೆ ಪ್ರಾರಂಭವಾಗಿರುವುದರಿಂದ ಎ. 29 ಹಾಗೂ ಮೇ ತಿಂಗಳ ನಾಲ್ಕು ಸೋಮವಾರಗಳಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲ ವಿಭಾಗಗಳೂ ಸಾರ್ವಜನಿಕರಿಗಾಗಿ ತೆರೆದಿರುತ್ತವೆ.

ಈ ಕುರಿತಂತೆ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಲೇಕ್‌ ಗಾರ್ಡನ್‌, ಸಂಸ್ಕೃತಿ ಗಾರ್ಡನ್‌ಗಳನ್ನು ಇತರ ದಿನಗಳಂತೆಯೇ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -
spot_img

Latest News

error: Content is protected !!